ಬೆಂಗಳೂರು : ಸರ್ಕಾರಿ ಕಚೇರಿಯಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಿ ಜಾರಿ ಮಾಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.ರಾಜ್ಯ ಸರ್ಕಾರಕ್ಕೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಶುಕ್ರವಾರ ಮಧ್ಯಾಹ್ನ ಜಾರಿ ಮಾಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರ ತಡರಾತ್ರಿ ವಾಪಸ್ ಪಡೆದಿದೆ.ಸರ್ಕಾರದ ನಡೆಗೆ ಪ್ರತಿಪಕ್ಷಗಳಿಂದ ಹಿಡಿದು ಸಾರ್ವಜನಿಕರು ಟೀಕಿಸಿದ್ದರು. ಈ ಟೀಕೆಯ ಬೆನ್ನಲ್ಲೇ ಸರ್ಕಾರ ಆದೇಶವನ್ನು ವಾಪಸ್ ಪಡೆದುಕೊಂಡಿದೆ. ಇದರಿಂದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ