ಬೆಂಗಳೂರು : ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭಗೊಂಡಿದ್ದು, ಕಲಾಪಕ್ಕೆ ಕಾಂಗ್ರೆಸ್ ನಾಯಕರು ಎತ್ತಿನಗಾಡಿಯಲ್ಲಿ ಬರುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ರ ಏರಿಕೆ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ