ನವದೆಹಲಿ : ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್ ಪ್ಲಾನ್ ಹೆಣೆದಿದೆ.2024ರಲ್ಲೂ ಕೇಂದ್ರದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಯುವ ನಾಯಕರಿಗೆ ಆದ್ಯತೆ ನೀಡುವುದೂ ಸೇರಿದಂತೆ 4 ರಾಜ್ಯಗಳ ಸಚಿವ ಸಂಪುಟ ರಚನೆಯನ್ನು ಬಹಳ ಲೆಕ್ಕಾಚಾರದಿಂದ ಮಾಡಲು ಯೋಜಿಸಿದೆ.ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಇದಕ್ಕೆ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದು, ಅದರಂತೆಯೇ ಪ್ರಕ್ರಿಯೆ ಆರಂಭವಾಗಿದೆ ಎಂದು