ನವದೆಹಲಿ : ದೇಶದ ವಿವಿಧೆಡೆ ಮತ್ತೆ ಕೋವಿಡ್ ಏರುಗತಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. ಆರೋಗ್ಯ ಅಧಿಕಾರಿಗಳು ಈ ಸಭೆಯಲ್ಲಿ ದೇಶದ ಕೋವಿಡ್ ಸ್ಥಿತಿಗತಿಯ ಮಾಹಿತಿ ಒದಗಿಸಲಿದ್ದಾರೆ.ಸತತ 2ನೇ ವಾರ್ ಆರ್ ವ್ಯಾಲ್ಯೂ 2.1 ದೆಹಲಿಯಲ್ಲಿ ಸತತ ಎರಡನೇ ವಾರವೂ ಆರ್- ವ್ಯಾಲ್ಯೂ (ಒಬ್ಬರಿಂದ ಎಷ್ಟುಜನರಿಗೆ ಕೋವಿಡ್ ಸೋಂಕು ಹರಡುತ್ತಿದೆ ಎಂಬುದನ್ನು ತಿಳಿಸಲು ಇರುವ ಮಾನದಂಡ)