ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವ ಹಿನ್ನೆಲೆ ನಗರ ಹಲವು ರಸ್ತೆಗಳಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.ಹಾಗಾಗಿ ನಗರ ಹಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇಂದು ಮಧ್ಯಾಹ್ನ 12:30 ರಿಂದ 3:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ ಎಂಬುವುದರ ಕುರಿತ ಮಾಹಿತಿ ಈ ಕೆಳಗಿನಂತಿದೆ.* ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಕೆಂಗೇರಿ,