ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ ಮಾಡಿರುವ ಹ್ಯಾಕರ್ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ.ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಸರಿಪಡಿಸಲಾಗಿದೆ.ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ. ಪ್ರಧಾನಿ ಖಾತೆಯಿಂದ