ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಜೈಲು ಸೇರಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಜೈಲಾ? ಬೇಲಾ? ಎನ್ನುವುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ ಇನ್ನೇನು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ತನ್ನ ತೀರ್ಪು ನೀಡಲಿದೆ.ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಕ್ಷುಲ್ಲಕ ಕಾರಣಕ್ಕೆ ನಲಪಾಡ್ ಮತ್ತು ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಸಂಬಂಧ