ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 31 ವರ್ಷ ವಯಸ್ಸಿನ ಮಹಿಳೆಯಲ್ಲಿ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ. ಈ ಮೂಲಕ ದೆಹಲಿಯಲ್ಲಿ ಈವರೆಗೆ ಒಟ್ಟು 4 ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು 9ನೇ ಪ್ರಕರಣವಾಗಿದೆ. ದೆಹಲಿಯಲ್ಲಿ ಮಂಕಿಪಾಕ್ಸ್ ದೃಢಗೊಂಡ ಮಹಿಳೆ ಇತ್ತಿಚೇಗೆ ವಿದೇಶದಿಂದ ವಾಪಸ್ಸಾಗಿದ್ದರು.ಆ ಬಳಿಕ ಜ್ವರ ಮತ್ತು ಮೈ ಕೈನಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದೆ. ಮಂಕಿಪಾಕ್ಸ್ ಪತ್ತೆಯಾದ ಮಹಿಳೆಯನ್ನು ಲೋಕನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಿನ್ನೆ