ಕರ್ನಾಟಕದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು ಮತ್ತೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.ಕ್ಯಾಸಲ್ ರಾಕ್, ಕದ್ರಾ, ಸಿದ್ದಾಪುರ, ಶಿರಾಲಿ, ಲೋಂಡಾ, ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ,