ಬೆಂಗಳೂರು : ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು.ಮುಂಗಾರು ಮಾರುತಗಳು ಇಂದು ಕೂಡ