ನವದೆಹಲಿ(ಜು.19): ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಮೊದಲ ದಿನವೇ ಅಧಿವೇಶನವು ಕಾವೇರುವ ಸಾಧ್ಯತೆ ಇದ್ದು, ಪೆಟ್ರೋಲ್-ಡೀಸೆಲ್ ದರ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವೈಫಲ್ಯ- ಮೊದಲಾದ ವಿಷಯಗಳನ್ನು ಇಟ್ಟುಕೊಂಡು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ.* ಪೆಟ್ರೋಲ್ ದರ, ಕೋವಿಡ್ ವಿಷಯ ಪ್ರಮುಖ ಪ್ರಸ್ತಾಪ * ಮೋದಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಸಿದ್ಧತೆ * 17 ವಿಧೇಯಕ ಮಂಡಿಸಲು ಸರ್ಕಾರ ಸಜ್ಜು * ಸುಗಮ ಕಲಾಪಕ್ಕೆ