ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಡಿ ದರ ಹೆಚ್ಚಿರುವ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.ಈ ಮುನ್ನ ಸಂಕ್ರಾಂತಿ ಬಳಿಕ ರಿಲ್ಯಾಕ್ಸ್ ಮಾಡುವ ಬಗ್ಗೆ ನೋಡೋಣ ಎಂದಿದ್ದ ಬೊಮ್ಮಾಯಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಯಾವ ರೀತಿ ಬೆಳವಣಿಗೆ