ಮುಂಗಾರು ಆರಂಭವಾದಾಗಿನಿಂದ ಉತ್ತರ ಭಾರತದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶ, ದೆಹಲಿಯಾದ್ಯಂತ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿವೆ. ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಇದುವರೆಗೆ 91 ಮಂದಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೀಡಿರುವ ಪ್ರಕಾರ, 14 ಜನರು ಇನ್ನೂ ಕಾಣೆಯಾಗಿದ್ದಾರೆ.ಗುಡ್ಡಗಾಡು ರಾಜ್ಯವು ಭಾರೀ ಮಳೆಯಿಂದ ಮುಳುಗಿದೆ, ಭೂಕುಸಿತಗಳು ಮತ್ತು ಹಠಾತ್ ಪ್ರವಾಹದಿಂದಾಗಿ, ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ, ಇನ್ನೂ ಕೆಲವು ಸೇತುವೆಗಳು ಕೊಚ್ಚಿ ಹೋಗಿವೆ.ಹವಾಮಾನ ಇಲಾಖೆಯ