ಚಂಡೀಗಢ : ವಿಜಯದಶಮಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಜನರ ಮೇಲೆ ರೈಲು ಹರಿದ ಪರಿಣಾಮ 50ಕ್ಕೂ ಹೆಚ್ಚು ಜನ ಧಾರುಣವಾಗಿ ಮೃತಪಟ್ಟಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದ ಜೋದಾ ಪಾಟ್ಕರ್ ನಲ್ಲಿ ನಡೆದಿದೆ. ಅಮೃತಸರದ ಜೋದಾ ಪಾಟ್ಕರ್ ನಲ್ಲಿ ವಿಜಯದಶಮಿಯ ಪ್ರಯುಕ್ತ ರಾವಣನ ಪ್ರತಿಕೃತಿ ಸಂಹರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಪಕ್ಕದಲ್ಲೆ ರೈಲು ಹಳಿ ಇದ್ದು ಅದರ ಮೇಲೆ ನಿಂತು ಕೆಲವರು ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಆದರೆ