ನವದೆಹಲಿ : ಭಾರತದಲ್ಲಿ ಕೇವಲ ಒಂದು ದಿನದಲ್ಲಿ ಕೋವಿಡ್-19 ಪ್ರಕರಣಗಳು 50 ಸಾವಿರದ ಗಡಿ ದಾಟಿದೆ.ಅತ್ಯಂತ ಹೆಚ್ಚು ಕೋವಿಡ್ ಕೇಸ್ಗಳನ್ನು ವರದಿ ಮಾಡಿರುವ ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಮಹರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಕರ್ನಾಟಕ ಹೀಗೆ ಹಲವು ರಾಜ್ಯಗಳು ಅತೀ ಹೆಚ್ಚು ಕೋವಿಡ್ ಕೇಸ್ಗಳನ್ನು ವರದಿ ಮಾಡಿದೆ.ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿರುವ ವರದಿ ಹೀಗಿದೆ: ಮಹಾರಾಷ್ಟ್ರ – 18,466, ಪಶ್ಚಿಮ