ತಿರುವನಂತಪುರಂ : ಕೇರಳ ರಾಜ್ಯ ಚೆಲ್ಲಿ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ 12 ಗಂಟೆಗಳ ಕರ್ತವ್ಯ ವ್ಯವಸ್ಥೆ ಜಾರಿಗೊಳಿಸಲು ಕೇರಳದ ಎಲ್ಡಿಎಫ್ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಕೇರಳದಲ್ಲಿರುವ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಹಾಗಾಗಿ ನಷ್ಟದಲ್ಲಿ ಇರುವ ಸಾರಿಗೆ ಸಂಸ್ಥೆಯನ್ನು ಲಾಭದ ಹಳಿಗೆ ತರುವ ನಿಟ್ಟಿನಲ್ಲಿ ಈ ಕ್ರಮವೆಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಬೆಂಬಲಿತ ಟ್ರಾನ್ಸ್ಪೋರ್ಟ್ ಡೆಮಾಕ್ರಾಟಿಕ್ ಫೆಡರೇಷನ್ ಒಂದೇ ಹಂತದ ಕರ್ತವ್ಯದ ಅವಧಿಗೆ