ಚಾಮರಾಜನಗರ : ಒಬ್ಬ ತಾಯಿ ತಾನು ಹೆತ್ತ ಮಕ್ಕಳಿಗಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ ಘಟನೆಗಳನ್ನು ಕೇಳಿದ್ದೇವೆ. ಆದರೆ ತನ್ನ ಸ್ವಾರ್ಥಕ್ಕಾಗಿ ತಾನು ಹೆತ್ತ ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡದ ಘಟನೆ ಕೊಳ್ಳೇಗಾಲ ತಾಲೂಕಿನ ಸಿಲ್ಕಲ್ ಪುರ ಗ್ರಾಮದಲ್ಲಿ ನಡೆದಿದೆ. ಸಾಕಮ್ಮ (31) ಹೆತ್ತ ಮಗನನ್ನೇ ಬಲಿ ತೆಗೆದುಕೊಂಡ ಪಾತಕಿ, ಪ್ರೀತಂ (7) ತಾಯಿಯಿಂದ ಕೊಲೆಯಾದ ದುರ್ದೈವಿ. ಅಕ್ಟೋಬರ್ 5 ರಂದು ಪ್ರೀತಂನ ತಂದೆ ಇಲ್ಲದ ವೇಳೆ ತಾಯಿ