ಬೆಂಗಳೂರು : ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ಜಂಕ್ಷನ್ಗಳಲ್ಲಿ ಸಂಚಾರ ನಿರ್ವಹಣೆ ಕೂಡ ಪೊಲೀಸರಿಗೆ ಸವಾಲಾಗಿದೆ.ನಿಯಮ ಉಲ್ಲಂಘನೆ ಮಾಡ್ತಿದ್ದರೂ ಹಲವೆಡೆ ಅವರ ಮೇಲೆ ನಿಗಾವಹಿಸುವುದು ಪೊಲೀಸರಿಗೆ ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಸಮಸ್ಯೆಗೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಐಟಿಎಂ ಸಿಸ್ಟಮ್ ಬಳಕೆಗೆ ಮುಂದಾಗಿದೆ.ಹೌದು. ಇನ್ಮುಂದೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಟೆಕ್ನಾಲಜಿ ಸ್ಟ್ರೈಕ್ ಮೂಲಕ ರೂಲ್ಸ್ ಬ್ರೇಕ್ ಮಾಡುವವರ ಕಡಿವಾಣಕ್ಕೆ ಮುಂದಾಗಿದೆ.ನಗರದ