ಬೆಂಗಳೂರು : ಸಾರ್ವಜನಿಕರೇ ಗಮನಿಸಿ, ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ ವಹಿಸಿ, ಇಲ್ಲವಾದರೆ, ಭಾರಿ ದಂಡದ ಕಟ್ಟಬೇಕಾದೀತು. ಹೌದು ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವ ದಂಡದ ವಿವರಗಳನ್ನು ಪೊಲೀಸರು ಪ್ರಕಟಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಕುಲ್ದೀಪ್ ಕುಮಾರ್ ಆರ್ ಅವರು