ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಶರಣರ ಮತ್ತಷ್ಟು ಕಾಮಕೇಳಿ ಪ್ರಕರಣ ಒಂದೊಂದು ಬಯಲಾಗುತ್ತಿದೆ. ಮುರುಘಾ ಶ್ರೀ ಕಪಿಮುಷ್ಠಿಯಲ್ಲಿ ಒದ್ದಾಡಿದವರು ಒಬ್ಬರಾ, ಇಬ್ಬರಾ..?. ಹಾಸ್ಟೆಲ್ನಲ್ಲಿ ಹಿಂಸೆ ಅನುಭವಿಸಿದ ಹಳೆ ವಿದ್ಯಾರ್ಥಿನಿ ಕೂಡ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾಳೆ.2012ರಲ್ಲಿ ನಾನು ಮಠದಲ್ಲಿ ಓದುತ್ತಿದ್ದೆ. 2012ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ಆಗ ಹಾಸ್ಟೆಲ್ ವಾರ್ಡನ್ ಆಗಿ ರಶ್ಮಿ ನೇಮಕಗೊಂಡರು. ರಶ್ಮಿ ಬಂದ ಮೇಲೆ ಹಾಸ್ಟೆಲ್ ಚಿತ್ರಣ ಬದಲಾಯಿತು.ನನ್ನನ್ನು ಬಲವಂತವಾಗಿ ಸ್ವಾಮೀಜಿ