ಬೆಂಗಳೂರು : ದೇವೇಗೌಡರು ಕೇವಲ ಗೌಡ ಸಮುದಾಯದ ಪರ ಎಂದು ಟೀಕೆ ಮಾಡಿರುವ ಹಿನ್ನಲೆಯಲ್ಲಿ ಇದೀಗ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಈ ಬಗ್ಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು ನಮ್ಮಪ್ಪ ನನಗೆ ಗೌಡ ಎಂದು ಹೆಸರಿಟ್ಟಿದ್ದು ತಪ್ಪಾ? ನಾನು ಯಾರಿಗೆ ಮೋಸ ಮಾಡಿದ್ದೀನಿ? ಎಂದು ಪ್ರಶ್ನಿಸಿದ್ದಾರೆ. ಹಾಗೇ ನಾನು ಯಾವ ಪಾಪವನ್ನೂ ಮಾಡಿಲ್ಲ. ಆದರೆ, ನನ್ನ ಬೆನ್ನಿಗೆ ಚೂರಿ ಹಾಕುವವರ ಸಂಖ್ಯೆ ಹೆಚ್ಚಿದೆ. ನಮ್ಮಪ್ಪ ನನಗೆ ಗೌಡ ಎಂದು