ದೆಹಲಿ : ಭಾರತ ದೇಶದಲ್ಲೇ ಸ್ವಚ್ಛ ನಗರಗಳಲ್ಲಿ ಮೈಸೂರಿಗೆ ಐದನೇ ಸ್ಥಾನ ಲಭಿಸಿದೆ. ಕರ್ನಾಟಕದ 4 ನಗರ ಪಾಲಿಕೆಗಳಿಗೆ ಸ್ವಚ್ಛ ನಗರ ಪುರಸ್ಕಾರ ಲಭಿಸಿದೆ. ಮೈಸೂರು, ತುಮಕೂರು, ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಮಹಾನಗರ ಪಾಲಿಕೆಗಳಿಗೆ ಸ್ವಚ್ಛನಗರ ಪುರಸ್ಕಾರ ದೊರಕಿದೆ. ಸಚಿವ ಭೈರತಿ ಬಸವರಾಜ್ ಸ್ವಚ್ಛ ನಗರಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನೀಡುವ ಸ್ವಚ್ಛನಗರ ಪುರಸ್ಕಾರವನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸ್ವೀಕಾರ ಮಾಡಿದ್ದಾರೆ. ಕಳೆದ ವರ್ಷ ಘೋಷಣೆಯಗಿದ್ದ ಸ್ವಚ್ಛ ನಗರಗಳ