ಮಂಡ್ಯ : ಕನ್ನಂಬಾಡಿ ಕಟ್ಟೆ ಹೇಗೆ ಹಳೆ ಮೈಸೂರು ಭಾಗದ ಜೀವನಾಡಿ, ಹಾಗೆ ಮಂಡ್ಯದ ಜನರಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಜೀವನಾಡಿ.ಕಳೆದ ನಾಲ್ಕು ವರ್ಷಗಳಿಂದ ಬಂದ್ ಆಗಿದ್ದ ಈ ಕಾರ್ಖಾನೆ ಇದೀಗ ಮತ್ತೆ ಪುನರಾರಂಭಗೊಂಡಿದೆ. ಈ ಮೂಲಕ ಸಕ್ಕರೆ ನಾಡಿನ ಜನರಿಗೆ ರಾಜ್ಯ ಸರ್ಕಾರ ಗೌರಿ-ಗಣೇಶ ಹಬ್ಬದ ಗಿಫ್ಟ್ ನೀಡಿದೆ.ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಅಂದ್ರೆ ಅದು ಮಂಡ್ಯದ ಮೈಶುಗರ್ ಕಾರ್ಖಾನೆ. ಒಂದು ಕಾಲದಲ್ಲಿ ಗತವೈಭವಕ್ಕೆ ಕಾರಣವಾಗಿದ್ದ ಈ