ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣಕ್ಕೆ ಭಾರತ ಸಾಕ್ಷಿಯಾಗಲಿದ್ದು, ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ.ನಕ್ಷತ್ರಗಳು ಅಶ್ವಿನಿ, ಭರಣಿ, ಕೃತ್ತಿಕಾ, ಪೂರ್ವೆ(ಹುಬ್ಬಾ), ಪೂರ್ವಷಾಢಾರಾಶಿಗಳು ಮೇಷ, ವೃಷಭ, ಕನ್ಯಾ, ವೃಶ್ಚಿಕ– ಗ್ರಹಣ ಸ್ಪರ್ಶಕಾಲದಲ್ಲಿ ಸ್ನಾನ ಮಾಡುವುದು – ದೇವರ ಸ್ತೋತ್ರ ಪಠಣೆ – ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ಜಪ – ಗ್ರಹಣ ಅವಧಿಯಲ್ಲಿ ಮನೆಯಿಂದ ಹೊರಬಾರದೇ ಇರುವುದು – ಗ್ರಹಣ ಮೋಕ್ಷದ ನಂತರ ಸ್ನಾನ ಮಾಡುವುದು – ಗ್ರಹಣ ದೋಷವಿರುವ ನಕ್ಷತ್ರ, ರಾಶಿಯವರು