ಚಿಕ್ಕಬಳ್ಳಾಪುರ : ಚುನಾವಣೆ ದಿನ ನಂದಿಗಿರಿಧಾಮ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂಬ ದೃಷ್ಟಿಯಿಂದ ಮೇ 10 ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಗರಾಜು ಆದೇಶ ಪ್ರಕಟಿಸಿದ್ದಾರೆ.ಮೇ 10 ಬೆಳಿಗ್ಗೆ 5 ರಿಂದ ರಾತ್ರಿ 8 ಗಂಟೆಯವರೆಗೆ ಪ್ರವೇಶ ನಿಷೇಧಿಸಲಾಗಿದೆ. ಮೇ 10 ರಂದು ಆನ್ಲೈನ್ ಬುಕ್ಕಿಂಗ್ಗೂ ಸಹ ನಿರ್ಬಂಧ ವಿಧಿಸಲಾಗಿದೆ. ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ