ಜೀವ ಬೆದರಿಕೆ ಇರುವ ಕಾರಣ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿಲ್ಲ ಎಂಬ ಸಂಸದೆ ಶೋಭಾ ಕರದ್ಲಾಂಜೆ ಅವರ ಹೇಳಿಕೆಗೆ ಮಠದ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಮಠದ ಆಡಳಿತ ಆಧಿಕಾರಿ ವೆಂಕಟರಮಣ ಆಚಾರ್ಯ ಅವರು ಈ ಬಗ್ಗೆ ಮಠದಲ್ಲಿ ಪ್ರತಿಕ್ರಿಯಿಸಿ ಮಾತನಾಡಿದ್ರು ಮೋದಿ ಮಠಕ್ಕೆ ಬರುವ ನಿರೀಕ್ಷೆಯ ಹಿನ್ನಲೆಯಲ್ಲಿ ಮಠದ ಸುತ್ತಾ ಎಲ್ಲಾ ರೀತಿಯ ಭದ್ರತೆ ಒದಗಿಸಲಾಗಿತ್ತು. ಭದ್ರತೆಯಲ್ಲಿ ಯಾವುದೇ ಲೋಪದೋಷ