ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ರೊಂದಿಗೆ ಮಾತುಕತೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಸೊಚಿ ನಗರಕ್ಕೆ ಇಂದು ಬೆಳಿಗ್ಗೆ ಪ್ರಯಾಣ ಬೆಳೆಸಿದ್ದಾರೆ.