ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಬಿಜೆಪಿ ಚಿತ್ತ ಇದೀಗ ಕರ್ನಾಟಕದ ರಾಜಕೀಯದತ್ತ ನೆಟ್ಟಿದೆ.ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಗೆ ಮುಂದಾಗಿರುವುದು ಭಾರೀ ಕುತೂಹಲ ಮೂಡಿಸಿದೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಬಿಜೆಪಿಗೆ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುವ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.ಈ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣಾ ತಯಾರಿಗೆ ಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಭಾಗವೆಂಬಂತೆ ಇದೀಗ ಮೋದಿ ಮಾರ್ಚ್ 24 ರಂದು