ಹೈದರಾಬಾದ್ : ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಹೈದರಾಬಾದ್ನಲ್ಲಿ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಈ ವೇಳೆ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್ ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು(ಐಸಿಟಿ) ಬಳಸುವ ವಿಭಾಗಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.ಈ ಪ್ರಶಸ್ತಿಯನ್ನು ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನಿಶ್ ಮೌದ್ಗಿಲ್ ಸ್ವೀಕರಿಸಿದರು. ನಂತರ ಈ ಕುರಿತು ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್