ಇಸ್ತಾಂಬುಲ್ : ಪ್ರಾಕೃತಿಕ ವಿಕೋಪಕ್ಕೆ ಟರ್ಕಿ – ಸಿರಿಯಾ ದೇಶಗಳಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಒಂದೇ ದಿನ 2 ದೇಶಗಳಲ್ಲಿ 3 ಬಾರಿ ಪ್ರಬಲ ಸಂಭವಿಸಿದ್ದು, ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ. ಸುಮಾರು 15 ಸಾವಿರ ಮಂದಿ ಗಾಯಗೊಂಡಿದ್ದಾರೆ. 4,900 ಕಟ್ಟಡಗಳು ಸಂಪೂರ್ಣ ನೆಲಸಮಗೊಂಡಿವೆ. ಟರ್ಕಿಯಲ್ಲಿ ಸೋಮವಾರ ನಸುಕಿನ ಜಾವದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬೆನ್ನಲ್ಲೇ ಮತ್ತೆರಡು ಬಾರಿ ಭೂಕಂಪ ಸಂಭವಿಸಿದ್ದು,ಕಳೆದ 24 ಗಂಟೆಯಲ್ಲಿ ಸರಿಸುಮಾರು