ನವದೆಹಲಿ : ಇಂದಿನಿಂದ ನವರಾತ್ರಿ ಹಬ್ಬ ಪ್ರಾರಂಭವಾಗಿದೆ. ದೇಶದ್ಯಾಂತ ಅದ್ದೂರಿಯಾಗಿ, ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ.