ನವದೆಹಲಿ : ಪೋಸ್ಟ್ ಗ್ರಾಜ್ಯುಯೇಟ್ ಮೆಡಿಕಲ್ ಕೋರ್ಸ್ಗಾಗಿ ನಡೆಯಬೇಕಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಕೇಂದ್ರ ಸರ್ಕಾರ ಬೆಳಗ್ಗೆ ಮುಂದೂಡಿತ್ತು.2021ರ ನೀಟ್ ಪಿಜಿ ಕೌನ್ಸಿಲಿಂಗ್ ಪ್ರಕ್ರಿಯೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಣಯ ತೆಗೆದುಕೊಂಡಿತ್ತು.ಬಳಿಕ ಇದೀಗ ಮರು ವೇಳಾಪಟ್ಟಿ ಪ್ರಕಟಿಸಿದೆ. ಈ ಪ್ರಕಾರ ಮೇ. 21 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30ರ ವರೆಗೆ ನೀಟ್ ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ