ಹೊಸ ಆಲೋಚನೆ ಹಾಗೂ ಉದ್ಯಮಶೀಲತೆಗೆ ಉತ್ತೇಜನ ಕೊಡಲು ಶಾಲೆಗಳ ಪಠ್ಯಪುಸ್ತಕದಲ್ಲಿ ಮುಂಬರುವ ವರ್ಷದಿಂದ ಈ ವಿಷಯಗಳು ಸೇರಿಸಬೇಕು ಎಂದು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಐಟಿಐ ಡಿಪ್ಲೋಮಾ ಕಾಲೇಜು ಉನ್ನತೀಕರಣ ಕೂಡ ಮಾಡುವ ಯೋಚನೆ ಇದೆ. ಶಾಲೆ ಕಾಲೇಜುಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆ, ವೈಜ್ಞಾನಿಕ ಚಿಂತನೆ ಅದಲ್ಲದೆ ನವ ಉದ್ಯಮಕ್ಕೆ ಭದ್ರ ಬುನಾದಿ ಹಾಕಬೇಕಾದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.ಕೃಷಿ,