ನವದೆಹಲಿ : ಓಮಿಕ್ರಾನ್ ಸೋಂಕಿತರ ಸಂಖ್ಯೆ ದೆಹಲಿಯಲ್ಲಿ ಮಿತಿ ಮೀರಿ ಏರಿಕೆ ಕಾಣುತ್ತಿದ್ದಂತೆ ದೆಹಲಿ ಸರ್ಕಾರ ಇನ್ನಷ್ಟು ಬಿಗಿ ಕ್ರಮಕ್ಕೆ ಮುಂದಾಗಿದೆ.ದೆಹಲಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಉದ್ಯೋಗಿಗಳೊಂದಿಗೆ ಕೆಲಸ ನಿರ್ವಹಿಸಲು ಮತ್ತು ಮದುವೆ ಸಮಾರಂಭಗಳಲ್ಲಿ ಕೇವಲ 20 ಜನರಿಗೆ ಮಾತ್ರ ಅವಕಾಶ ನೀಡಿದೆ.ಮುನ್ನೆಚ್ಚರಿಕಾ ಕ್ರಮವಾಗಿ 50% ಉದ್ಯೋಗಿಗಳೊಂದಿಗೆ ಮಾತ್ರ ಕೆಲಸ ನಿರ್ವಹಿಸಲು ಅವಕಾಶ. ಅದೇ ರೀತಿ ಮಾಲ್, ಅಂಗಡಿ ಮುಂಗಟ್ಟುಗಳು ಕೂಡ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿ