ಬೆಂಗಳೂರು : ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಆದ್ರೆ ಏಕಕಾಲಕ್ಕೆ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ದಾಂಗುಡಿ ಇಡುತ್ತಿರುವುದರಿಂದ KSRTC ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಪ್ರವಾಸಿ ಸ್ಥಳಗಳಿಗೆ ತೆರಳುವವರಿಗೆ ಮಾರ್ಗಸೂಚಿ ನಿಗದಿಪಡಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಮಹಿಳೆಯರು ಏಕಕಾಲಕ್ಕೆ ಧಾವಿಸುತ್ತಿರುವುದರಿಂದ ಬಸ್ ಕಿಟಕಿ, ಬಾಗಿಲುಗಳು ಮುರಿಯೋದು, ಡ್ರೈವರ್ ಸೀಟಿನಲ್ಲೇ ಹತ್ತೋದು ಕಂಡುಬರುತ್ತಿದೆ. ಆದ್ದರಿಂದ ಮಾರ್ಗಸೂಚಿ