ನವದೆಹಲಿ : ದಿಲ್ಲಿ ಹಾಗೂ ಸುತ್ತಲಿನ ರಾಜಧಾನಿ ವಲಯದಲ್ಲಿ ಏಕಾಏಕಿ ಕೋವಿಡ್ ಸಂಖ್ಯೆ ಏರಿಕೆ ಆಗತೊಡಗಿದೆ. ಇದು ದೇಶಕ್ಕೆ ಮುನ್ನೆಚ್ಚರಿಕೆಯಂತಿದೆ. ಸೋಂಕು ಏರಿಕೆಗೆ ಹೆಚ್ಚು ಸೋಂಕುಕಾರಕವಾಗಿರುವ ಇತ್ತೀಚಿನ ಕೋವಿಡ್ ತಳಿಯಾದ ‘ಎಕ್ಸ್ಇ’ ಕಾರಣವೆ ಅಥವಾ ಇನ್ನಾವುದೋ ಹೊಸ ಕೋವಿಡ್ ತಳಿ ಕಾರಣವೇ ಎಂಬುದರ ಪತ್ತೆಗೆ ಸರ್ಕಾರ ಮುಂದಾಗಿದೆ.ಹೀಗಾಗಿ ಕೋವಿಡ್ ಸೋಂಕಿತರ ಸ್ಯಾಂಪಲ್ಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳಿಸಲಾಗಿದೆ. ಇನ್ನೊಂದು ವಾರದಲ್ಲಿ ಇದರ ವರದಿ ಬರುವ ನಿರೀಕ್ಷೆಯಿದೆ.ದಿಲ್ಲಿಯಲ್ಲಿ ಕಳೆದ 1