ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹೊಸ ತಳಿಯ 2 ಕೊವಿಡ್ ಪ್ರಕರಣ ಪತ್ತೆ ಆಗಿದೆ. ಇಬ್ಬರಲ್ಲಿ AY 4.2 ತಳಿಯ ಕೊರೊನಾ ಸೋಂಕು ದೃಢವಾಗಿದೆ. ಹೊಸ ತಳಿ ಬಗ್ಗೆ ಎಚ್ಚರವಹಿಸುವಂತೆ ಕೇಂದ್ರ ಈಗಾಗಲೇ ನಿರ್ದೇಶನ ನೀಡಿದೆ. ವಿದೇಶಗಳಲ್ಲಿ ಕಂಡು ಬರುತ್ತಿರುವ ಕೊರೊನಾ ವೈರಾಣುವಿನ ಡೆಲ್ಟಾ ಎವೈ 4.2 ರೂಪಾಂತರಿ ಕರ್ನಾಟಕದಲ್ಲಿ ಪತ್ತೆಯಾಗಿತ್ತು. ಈ ಮೊದಲು, ಬೆಂಗಳೂರಿನ ಮೂವರು ಮತ್ತು ರಾಜ್ಯದ ಇತರೆಡೆಯ ನಾಲ್ವರಲ್ಲಿ ಈ ರೂಪಾಂತರಿ ಪತ್ತೆಯಾಗಿರುವುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ