ದೇವರನಾಡು ಕೇರಳದಲ್ಲಿ ಮಾಹಾಮಾರಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪನ ವಾರ್ಷಿಕ ತೀರ್ಥಯಾತ್ರೆಯ ಸಮಯದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ.