ಬ್ಯಾಂಕ್ ಲಾಕರ್ನಲ್ಲಿ ಅಮೂಲ್ಯ ವಸ್ತುಗಳು ಹಾಗೂ ದಾಖಲೆಗಳನ್ನು ಇಟ್ಟಿರುವವರಿಗೆ ಹಾಗೂ ಇಡಲು ಬಯಸುವವರಿಗೆ ಖುಷಿಯ ಸುದ್ದಿ. ಒಂದು ವೇಳೆ ಲಾಕರ್ನಲ್ಲಿನ ವಸ್ತು ನಾಪತ್ತೆಯಾದರೆ ಲಾಕರ್ ಬಾಡಿಗೆಯ 100 ಪಟ್ಟು ಪರಿಹಾರವನ್ನು ಗ್ರಾಹಕರಿಗೆ ಬ್ಯಾಂಕ್ಗಳೇ ನೀಡಬೇಕು ಎಂಬ ಅಂಶ ಸೇರಿ ಹಲವು ಗ್ರಾಹಕ ಸ್ನೇಹಿ ಕ್ರಮಗಳನ್ನು ಭಾರತೀಯ ರಿಸವ್ರ್ ಬ್ಯಾಂಕ್ ಜಾರಿಗೊಳಿಸಿದೆ.100 ಪಟ್ಟು ಪರಿಹಾರಲಾಕರ್ನಲ್ಲಿ ಇಟ್ಟವಸ್ತು ಬ್ಯಾಂಕ್ ನಿರ್ಲಕ್ಷ್ಯದಿಂದ ನಾಪತ್ತೆಯಾದರೆ ಅಥವಾ ಕಳೆದರೆ ಅದಕ್ಕೆ ಬ್ಯಾಂಕ್ ಹೊಣೆ. ಗ್ರಾಹಕನಿಗೆ ಬ್ಯಾಂಕುಗಳು