ಬೆಂಗಳೂರು : ಕೋವಿಡ್ ಬಳಿಕ ಅದ್ಧೂರಿ ಹೊಸ ವರ್ಷ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಸಿದ್ಧವಾಗುತ್ತಿದ್ದು, ಮೋಜು-ಮಸ್ತಿ ಸಂಭ್ರಮದ ರಂಗು ಮತ್ತಷ್ಟು ಹೆಚ್ಚಿಸಲು ಸಮಯ ನಿಗದಿ ಮಾಡುವ ಬಗ್ಗೆ ಪೊಲೀಸರು ಚಿಂತನೆ ನಡೆಸಿದ್ದಾರೆ.ಹೊಸ ವರ್ಷ ಸಂಭ್ರಮಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿ ಹೊಸ ಸಂಭ್ರಮಾಚರಣೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.ಪ್ರತಿ ಬಾರಿ ಸಂಭ್ರಮಾಚರಣೆನ್ನ ತಡರಾತ್ರಿ 1 ಗಂಟೆ ವರೆಗೆ ಮಾತ್ರ ನಿಗದಿ ಮಾಡಲಾಗುತ್ತಿತ್ತು. ಈ ಬಾರಿ ಹೆಚ್ಚುವರಿ ಸಮಯಾವಕಾಶ