ಬೆಂಗಳೂರು : ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.ಮೇಲ್ಸೇತುವೆಯಲ್ಲಿ ಭಾರೀ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದಕ್ಕೆ ಪೊಲೀಸರಿಗೆ ಕಷ್ಟವಾಗುತ್ತಿರುವ ಹಿನ್ನೆಲೆ,ಜೊತೆಗೆ ಭಾರೀ ವಾಹನಗಳ ತಡೆಗಟ್ಟಲು ಅಳವಡಿಸಿರುವ ಗ್ಯಾಂಟ್ರಿ ಪದೇ, ಪದೇ ಡ್ಯಾಮೇಜ್ ಆಗುತ್ತಿರುವ ಕಾರಣ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ನಿರ್ಬಂಧ ಹೇರಿದ್ದಾರೆ. ರಾತ್ರಿ 12 ಗಂಟೆ ನಂತರ ಸರ್ವಿಸ್