ನವದೆಹಲಿ: ತಮ್ಮದೇ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ವಿಡಿಯೋ ಸಮೇತ ಕಾಂಗ್ರೆಸ್ ಲೇವಡಿ ಮಾಡಿರುವುದರ ಬಗ್ಗೆ ಕೊನೆಗೂ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯೆ ನೀಡಿದ್ದಾರೆ.ನಾನಾ ಪಾಟೇಕರ್ ಜತೆಗಿನ ಸಂದರ್ಶನವೊಂದರಲ್ಲಿ ನಿತಿನ್ ಗಡ್ಕರಿ ಮೋದಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ಹೇಳುವ ವಿಡಿಯೋವನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು.ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ನಿತಿನ್ ಗಡ್ಕರಿ ಹಾಗೂ ಕೇಂದ್ರದ ವಿರುದ್ಧ ಟೀಕಾಪ್ರಹಾರ ನಡೆಸಿತ್ತು. ಇದರ