ನವದೆಹಲಿ : 2022-23ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಕೋವಿಡ್-19 ಲಸಿಕೆಗಾಗಿ ಕೇವಲ 5000 ಕೋಟಿ ರು. ಮೀಸಲಿಟ್ಟಿದೆ. ಈ ಮೂಲಕ ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ತಾವೇ ಹಣ ಕೊಟ್ಟು ಪಡೆದುಕೊಳ್ಳಬೇಕು ಎಂಬ ಸುಳಿವು ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.2021-22ನೇ ಸಾಲಿನ ಬಜೆಟ್ನಲ್ಲಿ ಲಸಿಕಾಕರಣಕ್ಕಾಗಿ 35,000 ಕೋಟಿ ಹಣ ಮೀಸಲಿಡಲಾಗಿತ್ತು. ಈ ವರ್ಷ ಅದನ್ನು .5000 ಕೋಟಿಗೆ ತಗ್ಗಿಸಲಾಗಿದೆ. ಈ ಮೂಲಕ ಕೇಂದ್ರವು ಎರಡು ಡೋಸ್