ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವ ಸಂಪುಟ ಸದಸ್ಯರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಗೇ ಈ ಬಾರಿ ಸಚಿವ ಸ್ಥಾನ ಮಿಸ್ ಆಗಿದೆ.ಕಳೆದ ಸರ್ಕಾರದಲ್ಲಿ ಗೃಹ ಮಂತ್ರಿಗಳಾಗಿದ್ದ ರಾಮಲಿಂಗಾ ರೆಡ್ಡಿ, ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ಎಂಬಿ ಪಾಟೀಲ್, ದಿನೇಶ್ ಗುಂಡೂರಾವ್ ಮುಂತಾದ ಘಟಾನುಘಟಿಗಳಿಗೇ ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಿಲ್ಲ.ಬದಲಾಗಿ ಕಾಂಗ್ರೆಸ್ ನಿಂದ ಇದೇ ಮೊದಲ ಬಾರಿಗೆ ಸ್ಪರ್ಧಿ