ಬೆಂಗಳೂರು : ನಗರದಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಎಲ್ಲರೂ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತಿದ್ದಾರೆ. ಈ ಸಂಬಂಧ ಸರ್ಕಾರ ಹೊಸದಾಗಿ ಮಾರ್ಗಸೂಚಿ ಕೂಡ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ. 2002ರಲ್ಲಿ ಸುಪ್ರೀಂ ಕೋರ್ಟ್ ಜಾರಿ ಮಾಡಿರುವ ಆದೇಶ ಪಾಲನೆ ಮಾಡಬೇಕು. ರಾತ್ರಿ ಹತ್ತು ಗಂಟೆಯಿಂದ ಮುಂಜಾನೆ 6 ಗಂಟೆಯ ತನಕ