ಬೆಂಗಳೂರು : ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.