ಚಿಕ್ಕಬಳ್ಳಾಪುರ : ಹೊಸ ವರ್ಷ 2023ನ್ನು ಸ್ವಾಗತಿಸೋಕೆ ಎಲ್ಲರೂ ತುದಿಗಾಲಲ್ಲಿ ನಿಂತಿದ್ದಾರೆ. ನ್ಯೂ ಇಯರ್ ಸೆಲೆಬ್ರೇಷನ್ ಹೆಸರಲ್ಲಿ ಸಂಭ್ರಮ, ಮೋಜು, ಮಸ್ತಿ ಅಂತ ಬಹುತೇಕರು ಪ್ಲಾನ್ ಮಾಡಿಕೊಂಡಿದ್ದಾರೆ.ಹಾಗಂತ ನೀವು ನಂದಿಬೆಟ್ಟದಲ್ಲಿ ನ್ಯೂ ಇಯರ್ ಸ್ವಾಗತಿಸೋಣ, ಸಂಭ್ರಮಿಸೋಣ ಅಂತ ಪ್ಲಾನ್ ಮಾಡಿಕೊಂಡಿದ್ದರೆ ನಿಮ್ಮ ಪ್ಲಾನ್ ಚೇಂಜ್ ಮಾಡಿಕೊಳ್ಳಿ ಯಾಕೆಂದರೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2023 ಜನವರಿ 1ರ ಬೆಳಗ್ಗೆ 6 ಗಂಟೆವರೆಗೂ ನಂದಿಗಿರಿಧಾಮಕ್ಕೆ ಸಾರ್ವಜನಿಕ ಪ್ರವೇಶ