ನವದೆಹಲಿ : ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.ದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಹೈಕೋರ್ಟ್ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಆದೇಶ ಪ್ರಕಟಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಮೊರೆ ಹೋಗಿತ್ತು. ಈ ಪ್ರಕರಣದ ತುರ್ತು ವಿಚಾರಣೆ ಸುಪ್ರೀಂ ಕೋರ್ಟ್ ನ್ಯಾ.ಇಂದಿರಾ ಬ್ಯಾನರ್ಜಿ, ನ್ಯಾ.