ಬೆಂಗಳೂರು : ಹಿಜಬ್ ವಿವಾದಕ್ಕೆ ಸಿಎಫ್ಐ ಸಂಘಟನೆಯೇ ಕಾರಣ ಅಂತ ಕಾಲೇಜ್ ಶಿಕ್ಷಕರ ಪರ ವಾದ ಮಾಡುತ್ತಿರುವ ವಕೀಲ ನಾಗಾನಂದ್ ವಾದಿಸಿದ್ದಾರೆ.ಹೈಕೋರ್ಟ್ನಲ್ಲಿ 9ನೇ ದಿನದ ಹಿಜಬ್ ವಿವಾದ ವಿಚಾರಣೆ ನಡೆಯಿತು. ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಜ್ ತೆಗೆಯೋದಿಲ್ಲ ಅನ್ನೋ ವಿದ್ಯಾರ್ಥಿನಿಯರ ಹೇಳಿಕೆಯೇ ಸುಳ್ಳು. ಆಧಾರ್ ಕಾರ್ಡ್ನಲ್ಲಿ ಅವರು ಹಿಜಬ್ ಹಾಕಿಲ್ಲ ಅಂತ ವಕೀಲರು ತೋರಿಸಿದರು. 2014ರಿಂದ ಸಮವಸ್ತ್ರ ಹಾಕಿಕೊಂಡು ಬರುತ್ತಿದ್ದಾರೆ.2021ರ ಡಿ.30 ರಂದು ಸಿಎಫ್ಐನವರು ಹಿಜಬ್ಗೆ ಅವಕಾಶ ಕೊಡಿ ಅಂತ