ಬೆಂಗಳೂರು : ಲಾಕ್ಡೌನ್ನಿಂದ ಸೋಂಕು ನಿಯಂತ್ರಣ ಆಗಲ್ಲ. ರಾಜ್ಯದಲ್ಲಿ ಲಾಕ್ಡೌನ್ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.